
ಶ್ರೀ ಬಿ.ಎಸ್. ಯಡಿಯೂರಪ್ಪ, ಸನ್ಮಾನ್ಯ ಮುಖ್ಯಮಂತ್ರಿಗಳು ಮತ್ತು ಶ್ರೀ ಜಗದೀಶ್ ಶೆಟ್ಟರ್, ಸನ್ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಇವರನ್ನು ಸೌಜನ್ಯ ಭೇಟಿ ಮಾಡಿ ಕೈಗಾರಿಕೆ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಎಫ್‍ಕೆಸಿಸಿಐನ ನೂತನ ಪದಾಧಿಕಾರಿಗಳಾದ ಶ್ರೀ ಪೆರಿಕಲ್ ಎಂ. ಸುಂದರ್, ಅಧ್ಯಕ್ಷರು, ಸಿಎ ಐ.ಎಸ್. ಪ್ರಸಾದ್, ಹಿರಿಯ ಉಪಾಧ್ಯಕ್ಷರು, ಮತ್ತು ಶ್ರೀ ಬಿ.ವಿ. ಗೋಪಾಲ ರೆಡ್ಡಿ, ಉಪಾಧ್ಯಕ್ಷರು, ಇವರು ಇಂದು ಶ್ರೀ ಬಿ.ಎಸ್. ಯಡಿಯೂರಪ್ಪ, ಸನ್ಮಾನ್ಯ ಮುಖ್ಯಮಂತ್ರಿಗಳು ಮತ್ತು ಶ್ರೀ ಜಗದೀಶ್ ಶೆಟ್ಟರ್, ಸನ್ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಇವರನ್ನು ಸೌಜನ್ಯ ಭೇಟಿ ಮಾಡಿ ಕೈಗಾರಿಕೆ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.