ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಾಣಿಜ್ಯ ಸಂಸ್ಥೆ ಗಳ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆಯನ್ನು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ , ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣಾ , ಎಫ್.ಕೆ.ಸಿ.ಸಿ.ಐ ಅಧ್ಯಕ್ಷ ರಮೇಶ್ ಚಂದ್ರ ಲಹೊಟಿ, ಹಿರಿಯ ಉಪಾಧ್ಯಕ್ಷ ಎಂ ಜಿ ಬಾಲಕೃಷ್ಣ, ಉಪಾಧ್ಯಕ್ಷೆ ಉಮಾ ರೆಡ್ಡಿ, ಜಿ.ಎಸ್.ಟಿ ಸಮಿತಿ , ಚೇರ್ಮನ್ ಬಿ ಟಿ ಮನೋಹರ್, ಕಾಸ್ಸಿಯಾ, ಬಿ ಸಿ ಐ ಸಿ, ಎಲೆಕ್ಟ್ರಾನಿಕ್ ಸಿಟಿ ಇಂಡಸ್ಟ್ರೀಸ್ ಅಸೋಸಿಯೇಷನ್ ಸೇರಿದಂತೆ ಹಲವು ವಾಣಿಜ್ಯ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Social Share